ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವಲಯ ಮತ್ತು ಕಾವೇರಿ ವನ್ಯಜೀವಿ ಧಾಮದ ಗಡಿಭಾಗದಲ್ಲಿ ನಡೆದ ಶೂಟೌಟ್ ಪ್ರಕರಣವು ರಾಜಕೀಯ, ಸಾಮಾಜಿಕ ಮತ್ತು ಕಾನೂನು ಸಂಘರ್ಷಕ್ಕೆ ಕಾರಣವಾಗಿದೆ. ಸ್ಥಳೀಯವಾಗಿ ಇದನ್ನು ‘ದನ ಹುಡುಕಲು ಹೋದ ಅಮಾಯಕರ ಮೇಲಿನ ಗುಂಡಿನ ದಾಳಿ’ ಎಂದು ಬಿಂಬಿಸಲು …
ವನ್ಯಜೀವನ
“ತಜ್ಞರ ಸಮಿತಿಯ ಶಿಫಾರಸಿನ ಮೇರೆಗೆ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ‘ಹುಲಿ ಸಫಾರಿ ಪುನರಾರಂಭ’ಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಜೀವವೈವಿಧ್ಯ ಸಂರಕ್ಷಣೆ ಹಾಗೂ ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಈ ಮಹತ್ವದ ಹೆಜ್ಜೆ, ಕರ್ನಾಟಕದ ಅರಣ್ಯ ಸಂಪತ್ತಿನ …
ಚಿಕ್ಕಮಗಳೂರು ಪ್ರಾದೇಶಿಕ ವಿಭಾಗದ ಮುತ್ತೋಡಿ ವಲಯ ವ್ಯಾಪ್ತಿಯ ಏಳುನೂರು ಖಾನ್ ತೋಟ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಲಿಯೊಂದಕ್ಕೆ ಅಕ್ರಮವಾಗಿ ತಂತಿ ಉರುಳು ಹಾಕಲಾಗಿದ್ದು, ಅದು ಗಂಭೀರವಾಗಿ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿ ಹೋರಾಡುತ್ತಿದೆ. ಕ್ಯಾಮೆರಾ ಟ್ರಾಪ್ನಲ್ಲಿ ಸೆರೆಯಾಯ್ತು ಭೀಕರ ದೃಶ್ಯ! ಸ್ಥಳೀಯ ಖಾಸಗಿ …
ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣ ದುಬಾರೆ ಶಿಬಿರದಲ್ಲಿಮೇ 18, 2026 ರಂದು ‘ಕಂಜನ್’ ಆನೆಯಿಂದ ದಾಳಿಗೀಡಾಗಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ. ಇದರ ಅಕಾಲಿಕ, ದಾರುಣ ಸಾವಿಗೆ ಹೊಣೆ ಯಾರು ? ಹಾಸನ ಜಿಲ್ಲೆ ಆಲೂರಿನಲ್ಲಿ 2023 ರಲ್ಲಿ ಸೆರೆ …
ಕರ್ನಾಟಕ ಅರಣ್ಯ ಇಲಾಖೆಯ ನಡವಳಿಕೆಗಳನ್ನು ಗಮನಿಸಿದಾಗ ಅನಾಹುತ ಅದರಲ್ಲಿಯೂ ಭಾರೀ ಅನಾಹುತ ಆದ ಮೇಲೆಯೇ ಬುದ್ದಿ ಕಲಿತಂತೆ ನಟಿಸುವುದು ತಿಳಿಯುತ್ತದೆ. ಸಾರ್ವಜನಿಕರ ನೆನಪಿನ ಶಕ್ತಿ ಕಡಿಮೆ ಎಂದು ಅರಿತಿರುವ ಇಲಾಖೆ ಮತ್ತದೇ ಹಳೆಯ ಚಾಳಿ ಮುಂದುವರಿಸುತ್ತದೆ. ಇದಕ್ಕೆ ಸೇರ್ಪಡೆ ದುಬಾರೆ ಅನಾಹುತ …
ಇತ್ತೀಚೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕುಶಾಲನಗರ ಸನಿಹದ ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದರು. “ವನ್ಯಜೀವಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಜನರ ಅಮೂಲ್ಯ ಜೀವ, ಬೆಳೆ ಹಾನಿ ತಪ್ಪಿಸಲು ಆಯ್ದ ಪ್ರದೇಶದಲ್ಲಿ, ಆಯ್ದ …
