ಪರಿಸರ

ಕರ್ನಾಟಕ ಮಲೆನಾಡು, ಕರಾವಳಿ ಪ್ರದೇಶದ ಕೆಲವೆಡೆ ಭಾರಿ ಮಳೆ ಸಾಧ್ಯತೆ

ಕರ್ನಾಟಕ ರಾಜ್ಯದ ದೈನಂದಿನ ಹವಾಮಾನ ವರದಿ. ದಿನಾಂಕ: ಭಾನುವಾರ, 04ನೇ ಆಗಸ್ಟ್ 2024. ವಿತರಣೆಯ ಸಮಯ ಭಾರತೀಯ ಕಾಲಮಾನ 1200 ಗಂಟೆ

ಮುನ್ಸೂಚನೆ

ದಿನ 1 (04.08.2024): ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆ ಮತ್ತು ನಿರಂತರ ಗಾಳಿಯ ವೇಗ (30-40 kmph) ಸಂಭವಿಸುವ ಸಾಧ್ಯತೆಯಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು  ಉಳಿದ ಜಿಲ್ಲೆಗಳ ಮೇಲೆ ಕೆಲವು ಕಡೆಗಳಲ್ಲಿ ಲಘುವಾಗಿ ಮಧ್ಯಮ ಮಳೆ ಮತ್ತು ನಿರಂತರ ಗಾಳಿಯ ವೇಗ (30-40 kmph) ಸಂಭವಿಸುವ ಸಾಧ್ಯತೆಯಿದೆ.

ದಿನ 2 (05.08.2024):  ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.ದಕ್ಷಿಣ ಒಳನಾಡು ಜಿಲ್ಲೆಯ ಹಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ  ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!