ಪರಿಸರ

ಕರ್ನಾಟಕದ ಕೆಲವೆಡೆ ಭಾರಿ ಹಲವೆಡೆ ಸಾಧಾರಣ ಮಳೆ ಸಾಧ್ಯತೆ

ಕರ್ನಾಟಕಕ್ಕೆ ಮುನ್ಸೂಚನೆ ಮತ್ತು ಎಚ್ಚರಿಕೆ:

ದಿನ 1 (03.08.2024): ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ.

  • ಶಿವಮೊಗ್ಗ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ.
  • ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ.
  • ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ ಹಾಗೊ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಿನ 2 (04.08.2024):  ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ.

  • ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
  • ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
  • ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ ಹಾಗೊ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!