ಬೆಂಗಳೂರು ಚಲನಚಿತ್ರೋತ್ಸವ ವೇದಿಕೆ: ಓಟಿಟಿಗಳು ನಮ್ಮ ಜೀವನಕ್ಕೆ ಹತ್ತಿರವಾಗಿರುವ ಸಮಸ್ಯೆಗಳು ಮತ್ತು ಜೀವನಶೈಲಿಯನ್ನು ಚಿತ್ರಿಸುತ್ತಿವೆ. ಆ ಅರ್ಥದಲ್ಲಿ ಅವು ಬಹಳ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಕಾಸರವಳ್ಳಿ ಅಭಿಪ್ರಾಯಪಟ್ಟರು. 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸದ ಸಂವಾದದಲ್ಲಿ ಭಾಗವಹಿಸಿ …
Tag:
