ಚಳಿಗಾಲ ಇನ್ನೂ ಮುಗಿದಿಲ್ಲ. ಆಗಲೇ ತಾಪಮಾನ ಏರಿಕೆಯಾಗಿದೆ. ಬೆಳಗ್ಗೆ ಎಂಟು ಗಂಟೆಗೆಲ್ಲ ಬಿಸಿಲಿನ ತೀಷ್ಣತೆ ಹೆಚ್ಚಿರುತ್ತದೆ. ಮಧ್ಯಾಹ್ನ 12 ಗಂಟೆ ಕಳೆಯುತ್ತಿದ್ದಂತೆ ಹೊರಗೆ ನಡೆದಾಡಲೂ ಸಾಧ್ಯವಾಗದಷ್ಟು ಬಿಸಿಲು ಹೆಚ್ಚಿರುತ್ತದೆ. ಈ ರೀತಿಯ ಹವಾಮಾನ ಏರಿಕೆ ಕುರಿತು ತಜ್ಞರು ನೀಡಿರುವ ಮಾಹಿತಿ ನಿಮ್ಮ …
Tag:
ಬಿಸಿಲು
ಶಾಖದ ಅಲೆಯ ಸಮಯದಲ್ಲಿ ಏನು ಮಾಡಬೇಕು, ಏನು ಮಾಡಬಾರದು ಎಂಬುದನ್ನು ತಿಳಿದಿರುವುದು ಅವಶ್ಯಕ. ಶಾಖದ ಅಲೆಯ ಸಮಯದಲ್ಲಿ ಪರಿಸ್ಥಿತಿಗಳು ಶಾರೀರಿಕ ಒತ್ತಡಕ್ಕೆ ಕಾರಣವಾಗಬಹುದು. ಇದು ಸಾವಿಗೆ ಕಾರಣವಾಗಬಹುದು. ಶಾಖದ ಅಲೆಯ ಪರಿಣಾಮವನ್ನು ಕಡಿಮೆ ಮಾಡಲು ಮತ್ತು ಶಾಖದ ಹೊಡೆತದಿಂದ ಗಂಭೀರ ಕಾಯಿಲೆ …
