ಕೊಳ್ಳೆಗಾಲ, ನ.3: ಅರಣ್ಯ ಕ್ಷೀಣಿಸುತ್ತಿದೆ. ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳ ಆಗುತ್ತಿರುವುದು ಮಾನವ-ವನ್ಯಜೀವಿ ಸಂಘರ್ಷಕ್ಕೆ ಕಾರಣವಾಗಿದೆ. ಅತ್ಯಾಧುನಿಕ ತಂತ್ರಜ್ಞಾನದ ಬಳಕೆ ಹಾಗೂ ಸಹಬಾಳ್ವೆಯಿಂದ ಮಾತ್ರ ಇದರ ನಿಯಂತ್ರಣ ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. …
Tag:
