ಕೃಷಿಯ ಜೊತೆಜೊತೆಗೆ ಪೂರಕ ಉಪಕುಸುಬುಗಳು ಇರಬೇಕು. ಆಗಷ್ಟೆ ಸುಸ್ಥಿರ ಮಾದರಿ ಕೃಷಿಬದುಕು ನಡೆಸಲು ಸಾಧ್ಯವಾಗುತ್ತದೆ. ಕೃಷಿಯೊಂದನ್ನೇ ನೆಚ್ಚಿಕೊಂಡು ಬದುಕುವುದು ಕಷ್ಟಕರ. ಅದರಲ್ಲಿಯೂ ಸಣ್ಣ ಮತ್ತು ಅತಿಸಣ್ಣ ರೈತರು ಕೃಷಿಯೊಂದನ್ನೇ ನಂಬಿ ಬದುಕುವುದು ಸವಾಲಿನ ಸಂಗತಿ. ಆದ್ದರಿಂದ ಕೊಂಚ ಪರಿಣತಿ ಇರುವ, ಆಸಕ್ತಿ …
Tag:
ಸಮಗ್ರಕೃಷಿ
‘ನನ್ನ ಯಶಸ್ಸಿನ ತಳಹದಿಯೇ ಸಮಗ್ರ ಕೃಷಿ. ಇದೇ ಸಾಧನೆಯ ಮಂತ್ರ ಮತ್ತು ಜೀವಾಳ’ ಹೀಗೆನ್ನುತ್ತಾರೆ ಇಡೀ ಕೃಷಿರಂಗವೇ ತಮ್ಮತ್ತ ಅಚ್ಚರಿಯಿಂದ ನೋಡುವಂತೆ ಮಾಡಿದ ರೈತ ಸದಾನಂದ. ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರದ ತಪಸೀಹಳ್ಳಿ ಗ್ರಾಮ ನಿವಾಸಿ. ವ್ಯವಸಾಯ ಎಂದರೆ ನಷ್ಟದಾಯಕ …