ಹಲವೊಮ್ಮೆ ಕೊಲೆಗಳ ನೆರಳು ದೀರ್ಘವಾಗಿಯೇ ಚಾಚಿರುತ್ತದೆ… ಪೀಳಿಗೆಗಳವರೆಗೂ…ಬಿಡಿಸಿಕೊಳ್ಳುವ ದಾರಿ ಅಷ್ಟು ಸುಲಭದ್ದೂ ಅಲ್ಲ; ಸರಳವೂ ಅಲ್ಲ. ನಿರ್ದೇಶಕ ಮರ್ಸೆಲೊ ಗಾಲ್ವೊ ದ ಕಿಲ್ಲರ್ ಸಿನೆಮಾದಲ್ಲಿ ಇದನ್ನೇ ಹೇಳುತ್ತಾ ಒಂದು ಕಾಲಘಟ್ಟದಲ್ಲಿ ಆದ ಅಮಾನವೀಯ ದುರ್ಘಟನೆಗಳನ್ನೂ ಚಿತ್ರಿಸಿದ್ದಾರೆ. ಮೂಲತಃ ಇದು ಬ್ರೆಜಿಲ್ ದೇಶದ …
Tag:
Director
ನಿರ್ದೇಶಕ ಹೇಮಂತರಾವ್ ವಿಭಿನ್ನ ರೀತಿಯಲ್ಲಿ “ಕವಲುದಾರಿ” ನಿರೂಪಿಸಲು ಪ್ರಯತ್ನಿಸಿದ್ದಾರೆ. ಇದರಲ್ಲಿ ಎಷ್ಟುಮಟ್ಟಿಗೆ ಯಶಸ್ವಿಯಾಗಿದ್ದಾರೆ ಅಥವಾ ಇಲ್ಲ ಎಂಬುವುದು ಬೇರೆಯೇ ಚರ್ಚೆ. ನಾನು ಇಲ್ಲಿ ಹೇಳಲು ಹೊರಟಿರುವುದು ಈ ಸಿನೆಮಾ ಪೂರ್ವಾಗ್ರಹಪೀಡಿತ ಗ್ರಹಿಕೆ, ನಿಲುವುಗಳ ಮೂಲಕ ಜನರ ಮನಸಿನಲ್ಲಿ ತಪ್ಪು ಅಭಿಪ್ರಾಯಗಳನ್ನು ಬಿತ್ತಲು …