ಟಿಪ್ಪು ಸುಲ್ತಾನ್ ಓರ್ವ ಮಹತ್ವಾಕಾಂಕ್ಷಿ ದೊರೆ. ಆತನಿಗೆ ತನ್ನ ಆಡಳಿತದ ಎಲ್ಲೆಗಳನ್ನು ವಿಸ್ತರಿಸುವ ಮತ್ತು ತನ್ನಗಿದ್ದ ಸೀಮೆಯನ್ನು ಜತನವಾಗಿ ಕಾಯ್ದುಕೊಳ್ಳುವ ಬಗ್ಗೆ ಭಾರಿ ಆಸಕ್ತಿ ಇತ್ತು. ಈ ಹಿನ್ನೆಲೆಯಲ್ಲಿ ಆತ ತನ್ನ ಸೈನ್ಯವನ್ನು ಭದ್ರಪಡಿಸಿದ. ಕೋಟೆ ಕೊತ್ತಲಗಳನ್ನು ಕಟ್ಟಿದ. ಆತ ನಿರ್ಮಿಸಿದ …
Tag:
sakaleshapura
ರಾಸಾಯನಿಕ ಮುಕ್ತ ಕೃಷಿ–ತೋಟಗಾರಿಕೆ ಪರಿಣಾಮಗಳು ಅನೇಕ. ಕೃಷಿ ಭೂಮಿಯ ಮಣ್ಣು ಭಾರಿ ಫಲವತ್ತತೆಯಿಂದ ಕೂಡಿರುತ್ತದೆ. ಇಳುವರಿಯಲ್ಲಿ ಸುಸ್ಥಿರತೆ ಇರುತ್ತದೆ. ಭೂಮಿಯಲ್ಲಿನ ಜೈವಿಕ ಚಟುವಟಿಕೆಗಳು ಅತ್ಯುತ್ತಮವಾಗಿರುತ್ತವೆ. ಇದಲ್ಲದೇ ಅಂತರ್ಜಲ ಶುದ್ಧವಾಗಿರುತ್ತದೆ. ವರ್ಷದಿಂದ ವರ್ಷಕ್ಕೆ ಸ್ವಾವಲಂಬನೆ ಹೆಚ್ಚುತ್ತಾ ಹೋಗುತ್ತದೆ. ಇಷ್ಟೆಲ್ಲ ಮಾಡಲು ದೃಢ ನಿರ್ಧಾರ …
