ಬೆಂಗಳೂರು ನಗರ ಜಿಲ್ಲೆ ಹೆಸರಘಟ್ಟ ಹೋಬಳಿಯ ದೊಡ್ಡವೆಂಕಟಪ್ಪ ಅವರಿಗೆ ಹಳ್ಳಿಕಾರ್ ರಾಸುಗಳನ್ನು ಸಾಕುವ ಖಾಯಷ್. ‘ರಾಸುಗಳು ಚೆನ್ನಾಗಿರಬೇಕಾದರೆ ತಳಿಯೂ ಶುದ್ದವಾಗಿರಬೇಕು’ ಎಂಬುದು ಇವರ ಮಾತು. ಈ ನಿಟ್ಟಿನಲ್ಲಿ ಹಳ್ಳಿಕಾರ್ ತಳಿ ಸಂವರ್ಧನೆ ಪ್ರವೃತ್ತಿ ರೂಢಿಸಿಕೊಂಡಿದ್ದಾರೆ. ಈ ತಳಿಯ ಹೋರಿಗಳು, ಹೈನುರಾಸುಗಳು ಮತ್ತು …
Tag:
