ದಿನಾಂಕ: ಶುಕ್ರವಾರ, 28ನೇ ಜೂನ್ 2024 (07ನೇ ಅಷಾಢ 1946) ವಿತರಣೆಯ ಸಮಯ: 1130 ಗಂಟೆ IST ಕರ್ನಾಟಕ ರಾಜ್ಯದ ದೈನಂದಿನ ಹವಾಮಾನ ವರದಿ. ಮುಂದಿನ ಎರಡು ದಿನಗಳ ಕಾಲ ಕರ್ನಾಟಕಕ್ಕೆ ಗುಡುಗು ಸಹಿತ ಮಳೆಯ ಮುನ್ಸೂಚನೆ: ದಿನ 1 (28.06.2024): …
Tag:
ಕರ್ನಾಟಕ ಕರಾವಳಿ
ನೈರುತ್ಯ ಮುಂಗಾರು ಕರಾವಳಿಯಲ್ಲಿ ಚುರುಕಾಗಿತ್ತು ಹಾಗೂ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ; ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಅತಿ ಭಾರೀ ಮಳೆಯ ಪ್ರಮಾಣಗಳು (ಸೆಂ.ಮೀ. ನಲ್ಲಿ): ಕೊಲ್ಲೂರು (ಉಡುಪಿ ಜಿಲ್ಲೆ) 18; …