ಪ್ರಸ್ತುತ ಭಾರತೀಯ ಸಂದರ್ಭದಲ್ಲಿ ಹಿಂದಿ ಸಿನೆಮಾ ಎನ್.ಎಚ್. 10 ಅನೇಕ ಕಾರಣಗಳಿಗೆ ಮುಖ್ಯವಾಗುತ್ತದೆ. ಮಹಾನಗರಗಳಲ್ಲಿ ದುಡಿಯುವ ಮಹಿಳೆಯರ ಆತಂಕ, ಅಭದ್ರತೆ, ಅಸಹಾಯಕ ಆಗಿರುವ ಪೊಲೀಸ್, ಅಪರಾಧಗಳಿಗೆ ‘ಹೆದ್ದಾರಿ’ ಆಗಿರುವ ಹೆದ್ದಾರಿಗಳು, ‘ಭಾರತ ಪ್ರಕಾಶಿಸುತ್ತಿದೆ’ ಎಂಬ ಹಣೆಪಟ್ಟಿ ಹೊತ್ತ ರಾಷ್ಟ್ರೀಯ ಹೆದ್ದಾರಿ ಮಗ್ಗುಲುಗಳಲ್ಲಿ …
Tag:
