ಹೈನುಗಾರಿಕೆ ಮಾಡುವಾಗ ಅದನ್ನು ಸುಸ್ಥಿರ ಮಾದರಿಯಲ್ಲಿ ಮಾಡುವುದು ಅಗತ್ಯ. ಹೀಗೆ ಮಾಡಿದಾಗ ಲಾಭಾದಾಯಕ ರೀತಿ ನಿರ್ವಹಣೆ ಮಾಡುವುದು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸ್ವಚ್ಛತೆ, ಪೋಷಕಾಂಶ ಮತ್ತು ಸೂಕ್ತ ಪ್ರಮಾಣದ ಪೋಷಕಾಂಶ ಪೂರೈಕೆ ಅತ್ಯಗತ್ಯ. ಹೈನುರಾಸುಗಳು ಸಾಮಾನ್ಯವಾಗಿ ಸೂಕ್ಷ್ಮ ಆರೋಗ್ಯ ಪ್ರಕೃತಿ ಹೊಂದಿರುತ್ತವೆ. …
Tag:
ಹೈನುಗಾರಿಕೆ
ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ತಾಲೂಕಿನ ಪಾಣಾಜೆ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅಡಿಕೆ ಹಾಳೆಯನ್ನು ಅವಲಕ್ಕಿ ರೂಪಕ್ಕೆ ತರುವ ಘಟಕ ಸ್ಥಾಪಿತವಾಗಿದೆ. ರಾಷ್ಟ್ರೀಯ ಪಶು ವಿಜ್ಞಾನ ಮತ್ತು ಶರೀರ ಕ್ರಿಯಾ ವಿಜ್ಞಾನ ಸಂಸ್ಥೆ, ಪುತ್ತೂರಿನ ಕರ್ನಾಟಕ ಹಾಲು ಮಹಾ ಮಂಡಳಿ …
” ಹೈನುರಾಸುಗಳು ಹಸಿರು ಹುಲ್ಲಿಗಿಂತಲೂ ಅಡಿಕೆ ಹಾಳೆಯನ್ನು ಹೆಚ್ಚು ಇಷ್ಟ ಪಟ್ಟು ಮೇಯುತ್ತವೆ. ಅವುಗಳು ಉತ್ಪಾದಿಸುವ ಹಾಲಿನ ಪ್ರಮಾಣವೂ ಹೆಚ್ಚುತ್ತದೆ. ಇನ್ನೂ ಮಹತ್ವದ ಅಂಶವೆಂದರೆ ಅವುಗಳ ಹಾಲಿನಲ್ಲಿರುವ ಕೊಬ್ಬಿನ ಅಂಶದ ಪ್ರಮಾಣ ಗಣನೀಯವಾಗಿ ಹೆಚ್ಚುತ್ತದೆ ” ಹೀಗೆಂದು ದಕ್ಷಿಣ ಕನ್ನಡ ಜಿಲ್ಲೆ, …
