ಮುಂದಿನ ಐದು ದಿನ ಮಳೆ, ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್

ಜುಲೈ 07ನೇ ತಾರೀಖು ಕರಾವಳಿಯ ಎಲ್ಲ ಜಿಲ್ಲೆಗಳಿಗೂ, ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆ, ದಕ್ಷಿಣ ಒಳನಾಡಿನ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಅನ್ನು ಭಾರತೀಯ ಹವಾಮಾನ ಇಲಾಖೆ ಘೋಷಿಸಿದೆ. ಜುಲೈ 08ನೇ ತಾರೀಖು ಕರಾವಳಿಯ ಎಲ್ಲ ಜಿಲ್ಲೆಗಳಿಗೂ, ಉತ್ತರ … Continue reading ಮುಂದಿನ ಐದು ದಿನ ಮಳೆ, ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್