ಯುದ್ಧದ ಬಗ್ಗೆ ಹಲವರು ಭಾವೋದ್ವೇಗದಿಂದ ಮಾತನಾಡುತ್ತಿರುತ್ತಾರೆ. “ಆ ನೆರೆಯ ರಾಷ್ಟ್ರಕ್ಕೆ ಬುದ್ದಿ ಕಲಿಸಬೇಕಾದರೆ ಯುದ್ಧವಾಗಬೇಕು” ಎಂದು ಅಬ್ಬರಿಸಿ ಬೊಬ್ಬಿರಿಯುತ್ತಿರುತ್ತಾರೆ. ಒಂದುವೇಳೆ ಯುದ್ಧ ಸಂಭವಿಸಿದರೆ ಅದರ ಪರಿಣಾಮಗಳ ಬಗ್ಗೆ …