ಗಂಗಾರತಿ ನೋಡಲು ಹೋಗಿದ್ದು ಎರಡನೇ ಬಾರಿ. ಹಿಂದಿನ ದಿನ ಸಂಜೆ ದೋಣಿಯಲ್ಲಿ ಗಂಗಾನದಿ ವಿಹಾರ ಆಗಿತ್ತು. ಗಾಳಿ ತಣ್ಣಗೆ ಬೀಸುತ್ತಿತ್ತು. ಹೊಯ್ದಾಡುವ ನದಿಯಲ್ಲೇ ಕುಳಿತು ಗಂಗಾರತಿ ವೀಕ್ಷಣೆ. …