ಭತ್ತ ಕೊಯ್ಲಾಗಿತ್ತು. ಕೂಳೆಗಳು, ನೆಲದೊಳಗಿನಿಂದ ಮೂಡಿದ ಬಂಗಾರದ ಎಸಳುಗಳಂತೆ ಕಾಣುತ್ತಿದ್ದವು. ಶುಭ್ರ ನೀಲಾಕಾಶ. ತೇಲಿ ಬರುತ್ತಿದ್ದ ತಂಗಾಳಿ, ಹೊಂಗೆ, ಬುಗುರಿ ಮರದ ನೆರಳು. ಬದುವಿನ ಮೇಲೆ ಒಂದೆರಡು …