ಚಿಕ್ಕಮಗಳೂರು ಪ್ರಾದೇಶಿಕ ವಿಭಾಗದ ಮುತ್ತೋಡಿ ವಲಯ ವ್ಯಾಪ್ತಿಯ ಏಳುನೂರು ಖಾನ್ ತೋಟ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಲಿಯೊಂದಕ್ಕೆ ಅಕ್ರಮವಾಗಿ ತಂತಿ ಉರುಳು ಹಾಕಲಾಗಿದ್ದು, ಅದು ಗಂಭೀರವಾಗಿ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿ ಹೋರಾಡುತ್ತಿದೆ. ಕ್ಯಾಮೆರಾ ಟ್ರಾಪ್ನಲ್ಲಿ ಸೆರೆಯಾಯ್ತು ಭೀಕರ ದೃಶ್ಯ! ಸ್ಥಳೀಯ ಖಾಸಗಿ …
Tag:
ಚಿಕ್ಕಮಗಳೂರು
ಇತ್ತೀಚೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕುಶಾಲನಗರ ಸನಿಹದ ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದರು. “ವನ್ಯಜೀವಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಜನರ ಅಮೂಲ್ಯ ಜೀವ, ಬೆಳೆ ಹಾನಿ ತಪ್ಪಿಸಲು ಆಯ್ದ ಪ್ರದೇಶದಲ್ಲಿ, ಆಯ್ದ …
