ಭಾರತೀಯ ಸಮಾಜದಲ್ಲಿ ಜಾತಿ-ಮತ-ಧರ್ಮ-ಅಂತಸ್ತು ಇವೆಲ್ಲ ಗಿರಗಿಟ್ಲೆ. ಒಮ್ಮೆ ಕುಳಿತರೆ ದಾಟುವುದು ಕಷ್ಟ. ಇದರಿಂದ ಪಾರಾಗಲು ಯತ್ನಿಸಿದ ಅಪಾರ ಜೀವಗಳು ಅಸು ನೀಗಿವೆ. ಪಾರಾದವೆಂದು ಅಂದುಕೊಂಡವರು ಇದೇ ಗಿರಗಿಟ್ಲೆ ತೊಟ್ಟಿಲಿನಲ್ಲಿ ಕುಳಿತು ಸುತ್ತುತ್ತಲೇ ಇರುತ್ತಾರೆ. ಇಲ್ಲಿರುವ ಕ್ರೌರ್ಯ, ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿನ ಭಿಭಿತ್ಸತೆಯನ್ನು …
Tag:
