ಬೆಳೆಗಳಿಗೆ ಉಪಕಾರಿಯಾದ ಕೀಟಗಳು ಇರುವಂತೆ ಬಾಧೆ ನೀಡುವ ಕೀಟಗಳೂ ಇವೆ. ಈ ಕೀಟಗಳು ಆಹಾರ ಅರಸುವುದು ಅತ್ಯಂತ ಸಹಜ ಕ್ರಿಯೆ. ಬಾಧೆ ನೀಡುವ ಕೀಟಗಳಿಗೆ ಬದಲಿ ಆಹಾರದ ಬೆಳೆ ನೀಡಿದಾಗ ಸಮಸ್ಯೆ ಇರುವುದಿಲ್ಲ. ಇಂಥ ಸರಳ ಅಂಶವನ್ನು ಅರ್ಥಮಾಡಿಕೊಳ್ಳದೇ ರಾಸಾಯನಿಕ ಕೀಟನಾಶಕ …
Tag:
