ಚಾಮರಾಜನಗರ ಜಿಲ್ಲೆಯ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಪ್ರದೇಶ ಹುಲಿ ಸಂರಕ್ಷಿತಾರಣ್ಯ ಎಂದು ಘೋಷಿತವಾಗಿದೆ. ಆದ್ದರಿಂದ ಇಲ್ಲಿನ ಧಾರ್ಮಿಕ ಚಟುವಟಿಕೆಗಳಿಗೂ ನಿಯಮವಾಳಿಗಳ ನಿಯಂತ್ರಣವಿದೆ. ದೇಗುಲಕ್ಕೆ ಖಾಸಗಿ ವಾಹನಗಳಲ್ಲಿ ತೆರಳಲು ಅವಕಾಶವಿಲ್ಲ. ದೊಡ್ಡ ಸಂಖ್ಯೆಯಲ್ಲಿ ಪ್ರವಾಸಿಗರು ನೆರೆಯುವುದಕ್ಕೂ ಅನುಮತಿ ಇಲ್ಲ. ಹೀಗಿದ್ದೂ ಸಿನೆಮಾ ಚಿತ್ರೀಕರಣಕ್ಕೆ …
Tag:
