ಮೇಲುಕಾಮನಹಳ್ಳಿ ತಲುಪುತ್ತಿದ್ದಂತೆ ಕಾಡಿನಲ್ಲಿ ಕಾರಿನ ವೇಗ ತಗ್ಗಿತು. ಬೆಂಕಿಯಿಂದ ಬಸವಳಿದಿದ್ದ ಕಾಡು ಚೇತರಿಸಿಕೊಳ್ಳತೊಡಗಿದ್ದು ಮೇಲ್ನೋಟಕ್ಕೆ ಕಾಣುತ್ತಿತ್ತು. ಆದರೆ ಸುಟ್ಟುಗಾಯಗಳ ಚಹರೆ ಬೇಗ ಮರೆಯಾಗುವುದಿಲ್ಲ. ಇದರಿಂದ ಕಾಡು ಕೊರಗುತ್ತಿದೆಯೇನೊ …