“ನಾಡವೈದ್ಯರಿಗೆ ಗಿಡಮೂಲಿಕೆಗಳ ಬಗ್ಗೆ ಇದ್ದ ಜ್ಞಾನ ಅಪಾರ. ಆದರೆ ಅದೆಷ್ಟೋ ಅಮೂಲ್ಯ ಮಾಹಿತಿ ದಾಖಲೀಕರಣವಾಗಿಲ್ಲ” ಎಂದು ಪರಿಸರತಜ್ಞ ಪೂರ್ಣಚಂದ್ರ ತೇಜಸ್ವಿ ವಿಷಾದಿಸುತ್ತಿದ್ದರು. ಅರಣ್ಯದಲ್ಲಿನ ಔಷಧಯುಕ್ತ ಗಿಡಗಂಟೆ, ಬೇರುಬಳ್ಳಿಗಳ …