ರಾಜ್ಯದಲ್ಲಿ ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕಾಫಿ ಬೆಳೆಯಲಾಗುತ್ತದೆ. ಕಾಫಿ ಕೊಯ್ಲು ಸೀಸನ್ ಹತ್ತಿರವಾಗುತ್ತಿದ್ದಂತೆ ಬೆಳೆಗಾರರ ಆತಂಕ ಹೆಚ್ಚಾಗತೊಡಗುತ್ತದೆ. ಕೃಷಿಕಾರ್ಮಿಕರ ಲಭ್ಯತೆ ಕಡಿಮೆಯಾಗಿರುವುದು ಇದಕ್ಕೆ ಕಾರಣ. …