ಮುಂಚಿತವಾಗಿ ಅಂದರೆ ಮೇ 26ಕ್ಕೆ ಬರುತ್ತೇನೆಂದು ಮುನ್ಸೂಚನೆ ನೀಡಿದ್ದ ಮುಂಗಾರು ಮಳೆ ಎಂಟ್ಹತ್ತು ದಿನ ಸತಾಯಿಸಿ ಅಂತೂ ಅಡಿಯಿರಿಸಿದೆ. ಕೇರಳದಲ್ಲಿ ಉತ್ತಮ ಆರಂಭವನ್ನೂ ಮಾಡಿದೆ. ಭಾರತೀಯ ಹವಾಮಾನ ಇಲಾಖೆ (IMD) ವರದಿಯಂತೆ ನೈಋತ್ಯ ಮುಂಗಾರು (Southwest Monsoon) ಜೂನ್ 4 ರಂದು …
Kerala
ಭಾರತದ ಆರ್ಥಿಕತೆ ಮತ್ತು ಕೃಷಿ ವಲಯದ ಜೀವನಾಡಿಯಾಗಿರುವ ನೈರುತ್ಯ ಮುಂಗಾರು ಮಾರುತಗಳ ಆಗಮನಕ್ಕಾಗಿ ದೇಶಾದ್ಯಂತ ಚಾತಕ ಪಕ್ಷಿಗಳಂತೆ ಕಾಯಲಾಗುತ್ತಿದೆ. ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ಯಶಸ್ವಿಯಾಗಿ ಪ್ರವೇಶಿಸಿರುವ ಮುಂಗಾರು, ಈಗ ಭಾರತದ ಪ್ರಧಾನ ಭೂಭಾಗದ ಕಡೆಗೆ ಧಾವಿಸಿ ಬರುತ್ತಿದೆ. ಭಾರತೀಯ …
ಮುಂಗಾರು ಆರಂಭದ ಮುನ್ಸೂಚನೆಯಾಗಿ ಕೇರಳದಾದ್ಯಂತ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಪ್ರವಾಹ …
ಕೇರಳಂ ರಾಜ್ಯ ಸಾಕ್ಷರತೆಯಲ್ಲಿ ಗಣಣೀಯ ಪ್ರಗತಿ ಸಾಧಿಸಿದ ರಾಷ್ಟ್ರ. ಕಾರ್ಮಿಕ ಸಂಘಟನೆಗಳು ಪ್ರಬಲವಾಗಿವೆ. ಇಲ್ಲಿ ರಾಜಕೀಯ ಪಕ್ಷಗಳ ಗೆಲುವು ಸರಳವಲ್ಲ. ಇಂಥ ಸಂದರ್ಭದಲ್ಲಿ ಸರ್ಕಾರ ರಚಿಸಲು ಬೇಕಾದ 71 ಸ್ಥಾನಗಳಲ್ಲಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ (ಐ ಎನ್ ಸಿ ) ನೇತೃತ್ವದ …
“The issue of the Bandipur night traffic ban is extremely sensitive. A unanimous decision will be taken after consulting the Chief Minister and obtaining opinions from legal experts,” said Eshwar …
ಇತಿಹಾಸದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತು ಅದರ ಹಿರಿಯ ನಾಯಕರಿಗೆ ಕರ್ನಾಟಕ ಸಾಕಷ್ಟು ಬಾರಿ ಪುನಶ್ಚೇತನ ನೀಡಿದೆ. 1978ರಲ್ಲಿ ಇಂದಿರಾ ಗಾಂಧಿ ಅವರು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಇವರನ್ನು ಸೋಲಿಸಲು ವಿರೋಧಪಕ್ಷಗಳು ಮಾಡಿದ ರಾಜಕೀಯ ಪ್ರಯತ್ನ ವಿಫಲವಾಗಿದ್ದವು. ಆದರೆ ಆ …
ಶೀರ್ಷಿಕೆ ಓದಿದಾಗ ಆಶ್ವರ್ಯ-ಪ್ರಶ್ನಾರ್ಥಕ ಭಾವಗಳು ಮೂಡುವುದು ಸಹಜ. ಆದರೆ ‘ಕನ್ನಡದ ಕತ್ತು ಹಿಚುಕುತ್ತಿರುವ ಕೇರಳ ಸರಕಾರ ಎನ್ನುವುದು ಅಕ್ಷರಶಃ ಸತ್ಯ. ಗಡಿ ಅಂಚಿನ ಕಾಸರಗೋಡಿನಿಂದ ಕನ್ನಡಕ್ಕೆ ಸ್ಥಾನವೇ ಇಲ್ಲದಂತೆ ಮಾಡುವ ನಿಟ್ಟಿನಲ್ಲಿ ಆ ಸರಕಾರ ನಾನಾ ಬಗೆಯ ತಂತ್ರಗಾರಿಕೆಯನ್ನು ಮಾಡುತ್ತಲೇ ಬಂದಿದೆ. …