ಹಣ್ಣಿನ ಬೆಳೆಗಳಿಗೆ ರಾಸಾಯನಿಕ ಕೀಟನಾಶಕಗಳನ್ನು ಸಿಂಪಡಿಸುವುದರಿಂದ ಅದರ ಶೇಷಾಂಶ ಹಣ್ಣುಗಳಲ್ಲಿ ಉಳಿಯುತ್ತದೆ. ಇಂಥ ಹಣ್ಣುಗಳನ್ನು ಸೇವಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಬಹುದು. ಈ ವಿಷಯ ಮನಗಂಡಿರುವ ಗ್ರಾಹಕರು ಸಾವಯವ ಹಣ್ಣುಗಳಿಗೆ ಬೇಡಿಕೆ ಸಲ್ಲಿಸುತ್ತಿದ್ದಾರೆ. ನಗರ, ಮಹಾನಗರಗಳಲ್ಲಿ ಸಾವಯವ ಹಣ್ಣುಗಳಿಗೆ ಪ್ರತ್ಯೇಕ ಮಾರುಕಟ್ಟೆಯೇ …
Tag:
