ನಾವು ದಿನನಿತ್ಯ ನಗರೀಕರಣ ಮತ್ತು ಅಭಿವೃದ್ಧಿಯ ಹೆಸರಿನಲ್ಲಿ ಮರ-ಗಿಡಗಳನ್ನು ಕಡಿಯುತ್ತಾ ಪರಿಸರ ನಾಶ ಮಾಡುತ್ತಿರುವ ಈ ಕಾಲದಲ್ಲಿ, ಒಬ್ಬಂಟಿಯಾಗಿ ನಿಂತು ಐದು ಎಕರೆ ಬಂಜರು ಭೂಮಿಯನ್ನು ದಟ್ಟವಾದ ಕಾಡನ್ನಾಗಿ ಪರಿವರ್ತಿಸಿದ ಮಹಾನ್ ಚೇತನವೇ ಕೇರಳದ 92 ವರ್ಷದ ದೇವಕಿ ಅಮ್ಮ. ಯಾವುದೇ …
ಕೇರಳ
ಮುಂಚಿತವಾಗಿ ಅಂದರೆ ಮೇ 26ಕ್ಕೆ ಬರುತ್ತೇನೆಂದು ಮುನ್ಸೂಚನೆ ನೀಡಿದ್ದ ಮುಂಗಾರು ಮಳೆ ಎಂಟ್ಹತ್ತು ದಿನ ಸತಾಯಿಸಿ ಅಂತೂ ಅಡಿಯಿರಿಸಿದೆ. ಕೇರಳದಲ್ಲಿ ಉತ್ತಮ ಆರಂಭವನ್ನೂ ಮಾಡಿದೆ. ಭಾರತೀಯ ಹವಾಮಾನ ಇಲಾಖೆ (IMD) ವರದಿಯಂತೆ ನೈಋತ್ಯ ಮುಂಗಾರು (Southwest Monsoon) ಜೂನ್ 4 ರಂದು …
ಭಾರತೀಯ ಹವಾಮಾನ ಇಲಾಖೆಯ ಪ್ರಕಟಣೆಯ ಪ್ರಕಾರ, ನೈಋತ್ಯ ಮುಂಗಾರು ಮಳೆಯು ಜೂನ್ 4 ರ ಸುಮಾರಿಗೆ ಕೇರಳವನ್ನು ಪ್ರವೇಶಿಸಲಿದೆ. ವಿಳಂಬಕ್ಕೆ ಕಾರಣ: ಮುಂಗಾರು ಆರಂಭದಲ್ಲಿ ಮೇ 26 ರಂದೇ ಕೇರಳಕ್ಕೆ ಬರಲಿದೆ ಎಂದು ಅಂದಾಜಿಸಲಾಗಿತ್ತು, ಆದರೆ ವಾತಾವರಣದ ಬದಲಾವಣೆಗಳಿಂದಾಗಿ ಇದು ಸ್ವಲ್ಪ …
ಭಾರತದ ಆರ್ಥಿಕತೆ ಮತ್ತು ಕೃಷಿ ವಲಯದ ಜೀವನಾಡಿಯಾಗಿರುವ ನೈರುತ್ಯ ಮುಂಗಾರು ಮಾರುತಗಳ ಆಗಮನಕ್ಕಾಗಿ ದೇಶಾದ್ಯಂತ ಚಾತಕ ಪಕ್ಷಿಗಳಂತೆ ಕಾಯಲಾಗುತ್ತಿದೆ. ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ಯಶಸ್ವಿಯಾಗಿ ಪ್ರವೇಶಿಸಿರುವ ಮುಂಗಾರು, ಈಗ ಭಾರತದ ಪ್ರಧಾನ ಭೂಭಾಗದ ಕಡೆಗೆ ಧಾವಿಸಿ ಬರುತ್ತಿದೆ. ಭಾರತೀಯ …
ಮುಂಗಾರು ಆರಂಭದ ಮುನ್ಸೂಚನೆಯಾಗಿ ಕೇರಳದಾದ್ಯಂತ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಪ್ರವಾಹ …
ಕೇರಳದದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ನಿರೀಕ್ಷ ಇತ್ತು. ಆದರೆ ನಿರೀಕ್ಷೆಗೂ ಮೀರಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) ಮೈತ್ರಿಕೂಟವು ಭರ್ಜರಿ ಬಹುಮತದೊಂದಿಗೆ (102 ಸ್ಥಾನಗಳು) ಅಧಿಕಾರಕ್ಕೆ ಬಂದಿದೆ. ಈ ಫಲಿತಾಂಶ ಬಂದಾಗ ರಾಜ್ಯದ್ಯಂತ ಕಂಡು ಬಂದ ಸಂಭ್ರಮಕ್ಕಿಂತಲೂ ಹೆಚ್ಚಿನ ಸಂಭ್ರಮ ವಿ. …
ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಮುನ್ಸೂಚನೆಗಳ ಪ್ರಕಾರ, 2026ರ ಸಾಲಿನ ನೈಋತ್ಯ ಮುಂಗಾರು ಮಳೆಯ ಆಗಮನ ಮತ್ತು ಅದರ ತೀವ್ರತೆಯ ವಿವರಗಳು ಮುಂದಿದೆ. ಈ ಬಾರಿ ಭಾರತಕ್ಕೆ 2026ರ ಸಾಲಿನಲ್ಲಿ ಮುಂಗಾರು ಮಾರುತಗಳು ಎಂದಿಗಿಂತ ಕೊಂಚ ಮುಂಚಿತವಾಗಿಯೇ ಆಗಮಿಸಲಿವೆ. …
ಕೇರಳಂ ರಾಜ್ಯ ಸಾಕ್ಷರತೆಯಲ್ಲಿ ಗಣಣೀಯ ಪ್ರಗತಿ ಸಾಧಿಸಿದ ರಾಷ್ಟ್ರ. ಕಾರ್ಮಿಕ ಸಂಘಟನೆಗಳು ಪ್ರಬಲವಾಗಿವೆ. ಇಲ್ಲಿ ರಾಜಕೀಯ ಪಕ್ಷಗಳ ಗೆಲುವು ಸರಳವಲ್ಲ. ಇಂಥ ಸಂದರ್ಭದಲ್ಲಿ ಸರ್ಕಾರ ರಚಿಸಲು ಬೇಕಾದ 71 ಸ್ಥಾನಗಳಲ್ಲಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ (ಐ ಎನ್ ಸಿ ) ನೇತೃತ್ವದ …
“ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ವಿಷಯ ಅತ್ಯಂತ ಸೂಕ್ಷ್ಮ. ಮುಖ್ಯಮಂತ್ರಿಯವರೊಂದಿಗೆ ಸಮಾಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು” ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ನವದೆಹಲಿಯಲ್ಲಿ ಮಾರ್ಚ್ 28, 2025ರಂದು …
“ಕಾಸರಗೋಡು, ಕರ್ನಾಟಕದ ಕನ್ಯಾಕುಮಾರಿ. ಉತ್ತರದಲ್ಲಿ ಬೆಳಗಾವಿ, ಬಳ್ಳಾರಿಗಳಂತೆ ದಕ್ಷಿಣ ಕನ್ನಡದಲ್ಲಿ ನಮ್ಮದು ಕರ್ನಾಟಕದ ಕನ್ಯಾಕುಮಾರಿ. ಕನ್ನಡನಾಡಿನ ಈ ತೆಂಕಣ ಬಾಗಿಲನ್ನು ತೆರೆದಿಟ್ಟು ಕನ್ನಡಿಗರು ಎಚ್ಚರತಪ್ಪಿ ನಿದ್ರೆ ಹೋದರೆ ನಮ್ಮ ಜನರಿಗೂ, ನಮ್ಮ ನಾಡಿಗೂ ಅಮೂಲ್ಯವಾದ ಕನ್ನಡ ಸಂಸ್ಕೃತಿಗೂ ಪ್ರಮಾದ ಒದಗುವುದರಲ್ಲಿ ಸಂಶಯವಿಲ್ಲ. …
