ಕರ್ನಾಟಕದಲ್ಲಿ ಹಲಸು ಪ್ರಧಾನ ಬೆಳೆಯಲ್ಲ. ಜಮೀನು-ತೋಟದ ಬದಿಗಳಲ್ಲಿ ಒಂದೋ ಎರಡೋ ಮರಗಳಿರುತ್ತವೆ. ಹೆಚ್ಚು ಮರಗಳಿರುವೆಡೆಯಲ್ಲಿಯೂ ಇದು ಆದ್ಯತೆಯ ಕೃಷಿಯೇನಲ್ಲ. ಬಹುಮಟ್ಟಿಗೆ ಪ್ರಕೃತಿಯ ಪಾಲನೆಯಿಂದಲೇ ಬೆಳೆಯುವ ಸಸ್ಯವಿದು ಎಂದರೆ ಉತ್ಪ್ರೇಕ್ಷೆ ಮಾತಾಗದು. ಕಾರಣ ಇಲ್ಲಿ ಇದಕ್ಕೆ ಗೊಬ್ಬರ, ನೀರು, ಪ್ರೂನಿಂಗ್ ಇತ್ಯಾದಿ ಮಾಡುವವರ …
Tag:
